Mysore
23
overcast clouds

Social Media

ಭಾನುವಾರ, 19 ಜನವರಿ 2025
Light
Dark

Heavy peoples

HomeHeavy peoples

ಚಾಮರಾಜನಗರ: ಇಂದು ಈ ವರ್ಷದ ಕೊನೆಯ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿದೆ. ಇಂದು ಎಳ್ಳಮವಾಸ್ಯೆ ಪ್ರಯುಕ್ತ ತಡರಾತ್ರಿಯಿಂದಲೂ ಮಲೆ ಮಹದೇಶ್ವರ ಬೆಟ್ಟಕ್ಕೆ ಜನಸಾಗರವೇ ಹರಿದುಬಂದಿದ್ದು, ಇಂದು ಬೆಳಿಗ್ಗೆಯಿಂದಲೇ ಮಾದಪ್ಪನಿಗೆ ವಿಶೇಷ ಪೂಜಾ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್‌ …

ನಂಜನಗೂಡು: ಇಂದು ಹುಣ್ಣಿಮೆ ಅಂಗವಾಗಿ ದಕ್ಷಿಣಕಾಶಿ ನಂಜನಗೂಡಿಗೆ ಅಪಾರ ಜನರು ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆಯುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿರುವ ಸಾರ್ವಜನಿಕರು ಇಂದು ಬೆಳಿಗ್ಗೆ 4.30ರಿಂದಲೇ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದಾರೆ. …

ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ …

Stay Connected​