ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಭಾರೀ ಮಳೆಯಿಂದ ರಸ್ತೆಯ …