heavy rain at hanasooru

ಹುಣಸೂರಿನಲ್ಲಿ ಅಬ್ಬರಿಸಿ, ಬೊಬ್ಬಿರಿದ ಮಳೆರಾಯ: ಮನೆಗಳಿಗೂ ನುಗ್ಗಿದ ಮಳೆ ನೀರು

ಹುಣಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹುಣಸೂರಿನ ನಂದಿನಿ ಬಡಾವಣೆಯಲ್ಲಿ…

8 months ago