heavy rain at mysuru

ಮೈಸೂರಿನಲ್ಲಿ ಮುಂದುವರಿದ ಜಿಟಿ ಜಿಟಿ ಮಳೆ: ಹೈರಾಣಾದ ಜನರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಟಿ ಜಿಟಿ ಮಳೆಗೆ ಜನರು ಹೈರಾಣಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದಿನ…

7 months ago