ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್.16ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗುತ್ತಿದ್ದು, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ …





