ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಿಟಿ ರೌಂಡ್ಸ್ ರದ್ದಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಜಲಾವೃತ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದಾರೆ. ಮಳೆಹಾನಿ ಪ್ರದೇಶಕ್ಕೆ …


