ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ …









