Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

heavy rain in karnataka

Homeheavy rain in karnataka

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉತ್ತರ …

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, …

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ನಿನ್ನೆಯೂ ಕೂಡ ಭಾರೀ ಮಳೆಯಾಗಿದ್ದು, ಇಂದು ಕೂಡ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ …

ವಿಜಯಪುರ: ಈ ಬಾರಿ ಉತ್ತಮ ಮಳೆಯಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ಮಧ್ಯೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಾಗಿನ ಸಮರ್ಪಿಸಿದರು. ವಿಜಯಪುರ ಜಿಲ್ಲೆ ನಿಡಗುಂಡಿ ತಾಲ್ಲೂಕಿನ ಆಲಮಟ್ಟಿ ಜಲಾಶಯ …

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, …

ಬೆಂಗಳೂರು: ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೊಂಚ ತಣ್ಣಗಾಗಿದ್ದ. ಆದರೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ …

ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಸಾಗಿವೆ. ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ …

ಬೆಂಗಳೂರು: ಈ ವರ್ಷ ವಿಪರೀತ ಮಳೆ ಸುರಿಯುತ್ತಿರುವ ಪರಿಣಾಮ ತರಕಾರಿ ಹಾಗೂ ಹೂವುಗಳ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ತರಕಾರಿಗಳನ್ನು ಕೊಳ್ಳಲೇ ಬೇಕಾದ ಅನಿವಾರ್ಯತೆ ಇರುವುದರಿಂದ ಬೆಲೆ ಕೇಳಿಯೇ ಗ್ರಾಹಕರು ಸುಸ್ತಾಗುತ್ತಿದ್ದಾರೆ. ಬೆಲೆ ಜಾಸ್ತಿಯಾದರೂ ಕೊಂಡುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. …

  • 1
  • 2
Stay Connected​