Mysore
35
few clouds

Social Media

ಗುರುವಾರ, 09 ಏಪ್ರಿಲ 2026
Light
Dark

heavy rain in karnataka

Homeheavy rain in karnataka

ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ …

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, …

ಕೊಳ್ಳೇಗಾಲ: ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್‌ನಲ್ಲಿ ಕಬಿನಿ ಹಾಗೂ …

ಮುಂದಿನ ಆರು ದಿನಗಳ ಕಾಲ ಕರ್ನಾಟಕದ ೧೦ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ , ಉತ್ತರ ಕನ್ನಡ , ಉಡುಪಿ, ಬೆಳಗಾವಿ, ಬೀದರ್‌, ಕಲಬುರುಗಿ, ಯಾದಗಿರಿ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ದೇಶಕ್ಕೆ ಈಗಾಗಲೇ ನೈರುತ್ಯ ಮುಂಗಾರು ಪ್ರವೇಶ ಮಾಡಿದೆ. ಹವಾಮಾನ ಇಲಾಖೆ …

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ …

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ …

ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ …

  • 1
  • 2
Stay Connected​
error: Content is protected !!