ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ …