Mysore
28
scattered clouds
Light
Dark

Heavy Rain in kerala

HomeHeavy Rain in kerala

ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಹರಿದು ಬರುತ್ತಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ …

ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಬಂದ್‌ ಆಗಿದೆ. ರಾಷ್ಟ್ರೀಯ ಹೆದ್ದಾರಿ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್‌ಗೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ. ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಕಪಿಲಾ …

ಹೆಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದ್ದು, ಇದೀಗ ಜಲಾಶಯ ಸಂಪೂರ್ಣ ಭರ್ತಿಯಾಗಲು ಕೇವಲ 5 ಅಡಿಗಳಷ್ಟು ಮಾತ್ರ …