ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಗಾಳಿ-ಮಳೆಯಿಂದ …










