Mysore
20
overcast clouds
Light
Dark

Heavy Rain in Kodagu

HomeHeavy Rain in Kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಆರ್ಭಟಿಸುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಸೋಮವಾರಪೇಟೆ ಹಾಗೂ ಕುಶಾಲನಗರ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ. ಕೊಡಗಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ 8 ಗ್ರಾಮಗಳು ಪ್ರವಾಹದಿಂದ ಮುಳುಗಡೆಯಾಗಿವೆ. 90 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದ್ದು, 4 ಕಡೆ ಕಾಳಜಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 38,660 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 50,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದಿಂದ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯತ್ತ ಸಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಅಪಾರ ಪ್ರಮಾಣದ …

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ. ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್‌ ಗಾತ್ರದ ಮರ ಹಾಗೂ ಹಲವು ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್‌ …

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ. ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …

ಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ಒಂದು ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗಿದೆ. ಹಾಗೆಯೇ ಮುಂದಿನ …

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ …

  • 1
  • 2