ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ …