ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ಏ.22ರವರೆಗೆ ಮುಂದುವರೆಯುವ ಮುನ್ಸೂಚನೆಗಳಿವೆ. ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗಳಿಂದಾಗಿ ರಾಜ್ಯದಲ್ಲಿ ಚದುರಿದಂತೆ ಅಲ್ಲಲ್ಲಿ ಕಳೆದ ಮೂರು ವಾರಗಳಿಂದ ಮಳೆಯಾಗುತ್ತಿದೆ. ಆದರೆ, ವ್ಯಾಪಕ ಪ್ರಮಾಣದ ಮಳೆ ರಾಜ್ಯಾದ್ಯಂತ ಬೀಳುತ್ತಿಲ್ಲ. ನಿನ್ನೆ ಬೆಂಗಳೂರು, ಬೆಂಗಳೂರು …