ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ…
ಬೆಂಗಳೂರು: ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗಲಿದೆ ಎನ್ನಲಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ…
ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ…
ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ…
ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ…
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕಳೆದ ತಡರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಚೆನ್ನೈ: ಫೆಂಗಲ್ ಚಂಡಮಾರುತ ಅಪ್ಪಳಿಸಿರುವ ಪರಿಣಾಮ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ ಎಂಬ…
ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು,…
ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ…