heavy rain

ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ: ಐಎಂಡಿ ಮುನ್ಸೂಚನೆ

ನವದೆಹಲಿ: ನೈರುತ್ಯ ಮುಂಗಾರು ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳವನ್ನು ತಲುಪುವ ಸಾಧ್ಯತೆಯಿದ್ದು, ಜೂನ್.1ರ ಸಾಮಾನ್ಯ ದಿನಾಂಕಕ್ಕಿಂತ ಮುಂಚೆಯೇ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)…

1 year ago

ಭಾರೀ ಮಳೆ ಮುನ್ಸೂಚನೆ: ನಾಳೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…

1 year ago

ಮೇ.24ರವರೆಗೂ ರಾಜ್ಯದಲ್ಲಿ ಭಾರೀ ಮಳೆ: ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ…

1 year ago

ಸಿಲಿಕಾನ್‌ ಸಿಟಿಯಲ್ಲಿ ವರುಣಾರ್ಭಟ: 24 ಗಂಟೆಗಳಲ್ಲಿ ದಾಖಲೆಯ ಮಳೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ. ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು,…

1 year ago

ಗಾಳಿ-ಮಳೆಗೆ ಮುರಿದು ಬಿದ್ದ ವಿದ್ಯುತ್‌ ಕಂಬ ; ಕಾರು ಜಖಂ

ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ…

1 year ago

ಮೈಸೂರು : ಮುಂದುವರೆದ ಪೂರ್ವ ಮುಂಗಾರು

ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್‌ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ…

1 year ago

ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ: ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು…

1 year ago

ಮೈಸೂರು | ಭಾರಿ ಮಳೆ ; ಕೆಆರ್ ಠಾಣೆಗೆ ನುಗ್ಗಿದ ನೀರು

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ.…

1 year ago

ಮೈಸೂರು | ಧಾರಕಾರ ಮಳೆಗೆ ಧರೆಗುರುಳಿದ ಮರ ; ಸಂಚಾರ ಅಸ್ತವ್ಯಸ್ತ

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ…

1 year ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಪೂರ್ವ ಮುಂಗಾರು: ಮೇ.16ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಠಾತ್‌ ಮಳೆಯ ಬದಲಾವಣೆಗೆ…

1 year ago