ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್.9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ…
ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಇಲ್ಲಿಯವರೆಗೂ 16 ಮಂದಿ ಸಾವನ್ನಪ್ಪಿದ್ದು, ಹಲವರು ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ತೆಲಂಗಾಣದ…
ಹೈದರಾಬಾದ್: ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಮೂರು ದಿನಗಳಲ್ಲಿ ಈ…
ಗುಜರಾತ್: ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ…
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ…
ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ಗೆ 5 ಎಲಿಮೆಂಟ್‌ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ. ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು…
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ…
ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ…
ಗುರುಗ್ರಾಮ: ಗುರುಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಮತ್ತು ಹೆದ್ದಾರಿಗಳೆಲ್ಲಾ ಸಂಪೂರ್ಣ…
ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ವಾಸದ ಮನೆ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮನೆ ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ.…