ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು,…
ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ…
ಬೆಂಗಳೂರು: ನಗರದ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಬುಧವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ…
ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ…
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ನಾಳೆ ಕೊಲ್ಲಿಯ ತೀರ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂಗಾರು ಮಳೆ ಋತುವಿನ…
ಬೆಂಗಳೂರು: ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಇಂದು ಕೂಡ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಣೆ…
ಕೊಪ್ಪಳ: ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಎರಡು ನದಿಗಳಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್ ಸರ್ಕಲ್…
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ…
ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.…