heavy rain

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರು ಸೇರಿದಂತೆ…

3 months ago

ಡೆಹ್ರಾಡೂನ್‌ನಲ್ಲಿ ಭಾರಿ ಮಳೆ : 17 ಸಾವು, ಹಲವರು ನಾಪತ್ತೆ

ಡೆಹ್ರಾಡೂನ್ : ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್‌ನಲ್ಲಿ ಮಳೆಯ ಪ್ರವಾಹದಿಂದ ವಿನಾಶವುಂಟಾಗಿದೆ. ಉಕ್ಕಿ ಹರಿಯುವ ನದಿತೊರೆಗಳು, ಮನೆಗಳು, ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿರಂತರ ಮಳೆಗೆ…

3 months ago

ಉತ್ತರಾಖಂಡ್‌ನಲ್ಲಿ ಧಾರಾಕಾರ ಮಳೆ: ಭಾರೀ ಪ್ರವಾಹ

ಉತ್ತರಾಖಂಡ್:‌ ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ…

3 months ago

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಹಲವೆಡೆ ಭಾರೀ ಅವಾಂತರ

ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.…

4 months ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…

4 months ago

ನಂಜನಗೂಡು| ಭಾರೀ ಮಳೆಗೆ ಮನೆ ಗೋಡೆ ಕುಸಿತ: ಕಂಗಾಲಾದ ಕುಟುಂಬ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಮೂರ್ತಿ ಎಂಬುವವರ…

4 months ago

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ…

4 months ago

ಪಾಕಿಸ್ತಾನದಲ್ಲಿ ರಣಭಯಂಕರ ಮಳೆ: 657 ಮಂದಿ ಸಾವು

ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಿಗೊಳಗಾದ…

4 months ago

ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ: ಆರೆಂಜ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ…

4 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ…

4 months ago