ಮೈಸೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ನದಿ, ಜಲಾಶಯಗಳು ಭರ್ತಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು. ಮೈಸೂರಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.…
ಬೆಂಗಳೂರು: ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದು ರೈತರಿಗೆ ಸಂತಸ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವ ವಿಚಾರಕ್ಕೆ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ಸುಮಾರು ೨೦ ಸಾವಿರ ಕ್ಯೂಸೆಕ್…
ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ ಕ್ಯೂಸೆಕ್ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ…
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯಕ್ಕೆ ೨೫ ಸಾವಿರಕ್ಕೂ ಹೆಚ್ಚು ಕ್ಯೂಸೆಕ್…
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್ ಅಲರ್ಟ್…
ಹುಣಸೂರು: ತಾಲೂಕಿನಾದ್ಯಾಂತ ಭಾನುವಾರ(ಜು.14) ಸಂಜೆ ಗಾಳಿ ಸಮೇತ ಭಾರಿ ಮಳೆ ಸುರಿದಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ…
ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ,…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ. ಕ್ಷಣ…
ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ…