ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್ ಸ್ಟೋರ್ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು,…
ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು…
ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.…
ಶ್ರೀನಗರ : ಭಾರೀ ಮಳೆಯಿಂದಾಗಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ…
ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ…
ಉಡುಪಿ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ಹಲವೆಡೆ ನಿರಂತರವಾಗಿ ಜೋರು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ…
ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ. ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ…
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ…
ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್…
ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ…