heavy rain

ರೈತರ ಜೀವನಾಡಿ ಕಬಿನಿ ಜಲಾಶಯ ಬಹುತೇಕ ಭರ್ತಿ

ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ.…

2 years ago

ಭಾರೀ ಮಳೆ ಎಫೆಕ್ಟ್ : ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಶ್ರೀನಗರ : ಭಾರೀ ಮಳೆಯಿಂದಾಗಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್‌ ಮತ್ತು ಪಹಲ್ಗಾಮ್‌ ಮಾರ್ಗಗಳಲ್ಲಿ…

2 years ago

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಧಾರಾಕಾರ ಮಳೆ : 80 ಮನೆ ಜಲಾವೃತ

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ…

2 years ago

ಜೋರು ಮಳೆ: ರಾಜ್ಯದ ಈ ಭಾಗದ ಶಾಲೆಗಳಿಗೆ ರಜೆ..

ಉಡುಪಿ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ಹಲವೆಡೆ ನಿರಂತರವಾಗಿ ಜೋರು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ…

2 years ago

ಕರಾವಳಿಯಲ್ಲಿ ವರುಣಾರ್ಭಟ: ಅವಾಂತರ ಸೃಷ್ಟಿಸಿದ ಜೋರು ಮಳೆ

ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ. ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ…

2 years ago

ಭಾರೀ ಮಳೆಯಿಂದ ಮಲೆನಾಡಿನ ಫಾಲ್ಸ್‌ಗಳಿಗೆ ಜೀವಕಳೆ: ಪ್ರವಾಸಿಗರ ಸಂಖ್ಯೆ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ…

2 years ago

ವಾಡಿಕೆಗಿಂತ ಆರು ದಿನಗಳ ಮೊದಲೇ ದೇಶವನ್ನು ವ್ಯಾಪಿಸಿದ ಮುಂಗಾರು

ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್‌…

2 years ago

ದಕ್ಷಿಣ ಭಾರತದಲ್ಲಿ ಅಧಿಕ ಮುಂಗಾರು ಮಳೆ: ದೇಶದಲ್ಲಿ ಮಳೆ ಕೊರತೆ ಎಷ್ಟಿದೆ ಗೊತ್ತಾ.?

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ…

2 years ago

ರಾಜ್ಯದಲ್ಲಿ ಚುರುಕಾದ ಮುಂಗಾರು: ಸರಗೂರು ತಾಲ್ಲೂಕಿನಲ್ಲಿ ಭಾರೀ ಮಳೆ

ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಭಾರೀ ಚುರುಕು ಕಂಡಿದ್ದು, ಕಳೆದ ಐದು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲೂ ಮುಂಗಾರು ಮಳೆಯ ಆರ್ಭಟ…

2 years ago

ಕೊಡಗಿನಲ್ಲಿ ವರುಣನ ಆರ್ಭಟ : ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ…

2 years ago