ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು…
ಬೆಂಗಳೂರು : ಆಗಸ್ಟ್ 3 ರಿಂದ ರಾಜ್ಯದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 5 ರಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ…
ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು…
ಸುಂಟಿಕೊಪ್ಪ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೃಹತ್ ಗಾತ್ರದ ಮರವೊಂದು ಮನೆ ಮೇಲೆ ಬಿದ್ದಿದೆ. ಸುಂಟಿಕೊಪ್ಪ ಸಮೀಪದ ಕಾನ್ ಬೈಲ್ ಬೈಚನಳ್ಳಿ ಗ್ರಾಮದ ಮಂಜಿಕೆರೆಯಲ್ಲಿ ಈ…
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ…
ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ…
ಬೆಂಗಳೂರು : ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ವರುಣ ಅಬ್ಬರಿಸಿ ಬೊಬ್ಬರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ…