heavy rain

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ : ಸಚಿವ ಎನ್.ಎಸ್.ಬೋಸರಾಜು

ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ…

1 year ago

ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ ; ರಸ್ತೆ ಸಂಪರ್ಕ ಕಡಿತ; ರೆಡ್ ಅಲರ್ಟ್ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ…

1 year ago

ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ವರುಣ: ಭರ್ತಿ ಹಂತಕ್ಕೆ ತಲುಪಿದ ಜಲಾಶಯಗಳು

ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ.…

1 year ago

ಕೊಡಗಿನಲ್ಲಿ ಮುಂದುವರಿದ ವರುಣನ ಆರ್ಭಟ

ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ…

1 year ago

ಕೊಡಗು : ಮಳೆ ಅಬ್ಬರಕ್ಕೆ ಜನಜೀವನ ತತ್ತರ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ,…

1 year ago

ಮಳೆಯಿಂದ ಶಾಲೆಗೆ ತಡವಾಗಿ ರಜೆ ಘೋಷಣೆ : ಗೊಂದಲಕ್ಕೀಡಾದ ಮಕ್ಕಳು

ಕೊಡಗು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ…

1 year ago

ಕೆಆರ್‌ಎಸ್‌ ಜಲಾಶಯದ ಭರ್ತಿಗೆ ಕೇವಲ 5 ಅಡಿ ಬಾಕಿ: ಹೊಸ ದಾಖಲೆ ಬರೆಯಲು ಸಿದ್ಧವಾದ ಡ್ಯಾಂ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ…

1 year ago

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್‌…

1 year ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ…

1 year ago