heavy rain

ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಎರಡನೇ ಬಲಿ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ…

7 months ago

ರಾಜ್ಯದಲ್ಲಿ ಕೊಂಚ ತಗ್ಗಿದ ಮಳೆಯ ಪ್ರಮಾಣ: ಸದ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು…

7 months ago

ರಾಜ್ಯಾದ್ಯಂತ ಪೂರ್ವ ಮುಂಗಾರು ಅಬ್ಬರ: ಭಾರೀ ಅವಾಂತರ ಸೃಷ್ಟಿ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ರಕ್ಕಸ ಮಳೆಗೆ ರಾಜ್ಯದ ಜನತೆ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆಯಿಂದ ಭಾರೀ ಅವಾಂತರ ಸೃಷ್ಟಿಸಿ ಜನರ ಜೀವನ…

7 months ago

ಮೈಸೂರಿನಲ್ಲಿ ಸಂಜೆಯ ವೇಳೆಗೆ ಶುರುವಾದ ಮಳೆ: ವಾಹನ ಸವಾರರ ಪರದಾಟ

ಮೈಸೂರು: ಸಾಂಸ್ಕೃತಿಕ ನಗರಿ‌ ಮೈಸೂರಿನಲ್ಲಿ ಇಂದು ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ…

8 months ago

ಬೆಂಗಳೂರು| ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ. ಸಿಲ್ಕ್‌…

8 months ago

ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶ: ಐಎಂಡಿ ಮುನ್ಸೂಚನೆ

ನವದೆಹಲಿ: ನೈರುತ್ಯ ಮುಂಗಾರು ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳವನ್ನು ತಲುಪುವ ಸಾಧ್ಯತೆಯಿದ್ದು, ಜೂನ್.1ರ ಸಾಮಾನ್ಯ ದಿನಾಂಕಕ್ಕಿಂತ ಮುಂಚೆಯೇ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)…

8 months ago

ಭಾರೀ ಮಳೆ ಮುನ್ಸೂಚನೆ: ನಾಳೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…

8 months ago

ಮೇ.24ರವರೆಗೂ ರಾಜ್ಯದಲ್ಲಿ ಭಾರೀ ಮಳೆ: ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ…

8 months ago

ಸಿಲಿಕಾನ್‌ ಸಿಟಿಯಲ್ಲಿ ವರುಣಾರ್ಭಟ: 24 ಗಂಟೆಗಳಲ್ಲಿ ದಾಖಲೆಯ ಮಳೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ. ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು,…

8 months ago

ಗಾಳಿ-ಮಳೆಗೆ ಮುರಿದು ಬಿದ್ದ ವಿದ್ಯುತ್‌ ಕಂಬ ; ಕಾರು ಜಖಂ

ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ…

8 months ago