heavy rain

ಮೈಸೂರು : ಮುಂದುವರೆದ ಪೂರ್ವ ಮುಂಗಾರು

ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್‌ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ…

8 months ago

ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ: ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು…

8 months ago

ಮೈಸೂರು | ಭಾರಿ ಮಳೆ ; ಕೆಆರ್ ಠಾಣೆಗೆ ನುಗ್ಗಿದ ನೀರು

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ.…

8 months ago

ಮೈಸೂರು | ಧಾರಕಾರ ಮಳೆಗೆ ಧರೆಗುರುಳಿದ ಮರ ; ಸಂಚಾರ ಅಸ್ತವ್ಯಸ್ತ

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ…

8 months ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಪೂರ್ವ ಮುಂಗಾರು: ಮೇ.16ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಠಾತ್‌ ಮಳೆಯ ಬದಲಾವಣೆಗೆ…

8 months ago

ಶ್ರೀರಂಗಪಟ್ಟಣ | ಬಿರುಗಾಳಿ ಸಹಿತ ಸುರಿದ ಮಳೆಗೆ ನೆಲಕಚ್ಚಿದ ಬಾಳೆ

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ…

8 months ago

ರಾಜ್ಯದ 15 ಜಿಲ್ಲೆಗಳಲ್ಲಿ ಮೇ.6ರವರೆಗೆ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ.6ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಳಗಾವಿ,…

8 months ago

ಮೈಸೂರು| ಮನೆ ಮೇಲೆ ಉರುಳಿದ ಮರ, ವಿದ್ಯುತ್‌ ಕಂಬ: ತಪ್ಪಿದ ಭಾರೀ ಅನಾಹುತ

ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್‌ ಕಂಬ ಹಾಗೂ ಮರ ಉರುಳಿಬಿದ್ದಿವೆ. ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ…

8 months ago

ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್‌ ಗಾತ್ರದ ಮರಗಳು

ನಂಜನಗೂಡು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಅನೇಕ ಬೃಹತ್‌ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ತಡರಾತ್ರಿ ಗುಡುಗು-ಮಿಂಚು…

8 months ago

ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ…

8 months ago