Mysore
19
clear sky

Social Media

ಬುಧವಾರ, 04 ಮಾರ್ಚ್ 2026
Light
Dark

heavy rain

Homeheavy rain

ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್‌ ಚಂಡಮಾರುತದ ಅಬ್ಬರ ರಾಜ್ಯದ …

ಚೆನ್ನೈ: ನೆರೆಯ ತಮಿಳುನಾಡಿನಲ್ಲಿ ಫೆಂಗಲ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಚೆನ್ನೈ ನಗರದ 134 ಸ್ಥಳಗಳು ಸಂಪೂರ್ಣ ಜಲಾವೃತವಾಗಿದೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಇದುವರೆಗೂ ಚೆನ್ನೈನಲ್ಲಿ ಬೃಹದಾಕಾರದ ಒಂಭತ್ತು ಮರಗಳು ಧರೆಗುರುಳಿವೆ. …

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ …

ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್‌ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್‌ …

ಮಡಿಕೇರಿ: ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ …

ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ. ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್‌ಗಾವ್‌, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ ದರದಲ್ಲಿ ಭಾರೀ ಇಳಿಕೆಯಾಗಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ. ಈ ಬಗ್ಗೆ ಕೇಂದ್ರ ಗ್ರಾಹಕ …

ಯಳಂದೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಕಾಫಿ ಬೆಳೆಗೆ ವರದಾನವಾಗಿದೆ. ಬಿಆರ್‌ಟಿ ಸುತ್ತಮುತ್ತ 3 ವರ್ಷಗಳಿಂದ ಮುಂಗಾರು ಮಳೆಯ ಕೊರತೆ ಕಾಡುತ್ತಿರುವ ಕುಸಿಯುವ ಆತಂಕ ಮನೆಮಾಡಿತ್ತು. ಆದರೆ ಹಿಂಗಾರು ಮಳೆ ಚುರುಕುಗೊಂಡ ಪರಿಣಾಮ ಆ ಭಾಗದಲ್ಲಿ ಕಾಫಿ …

ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ …

ಮಂಡ್ಯ: ರಾಜ್ಯದ ಹಲವೆಡೆ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮಂಡ್ಯ ಜಿಲ್ಲೆಯ ಶಿಂಷಾ ನದಿಗೆ ಜೀವ ಕಳೆ ತಂದಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನಲ್ಲಿ ಹರಿಯುವ ಶಿಂಷಾ ನದಿಯು ಮೈದುಂಬಿ ಹರಿಯುತ್ತಿದೆ. ನದಿ …

ಬೆಂಗಳೂರು: ನಗರದ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಬುಧವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌ ಪಾಟೀಲ್‌ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಅವರು ಬಿಬಿಎಂಪಿ ವಲಯ ಆಯುಕ್ತ …

Stay Connected​
error: Content is protected !!