Mysore
22
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

heavy rain

Homeheavy rain

ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು 87 ಸೆಂ.ಮೀ ಮಳೆ ದೀರ್ಘಕಾಲಿನ ಸರಾಸರಿಗಿಂತ 105% ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ. …

ಮೈಸೂರು : ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮೈಸೂರು, ಕೊಡಗು ಸೇರಿದಂತೆ 18 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಚಂಡಮಾರುತು ಎದ್ದಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ …

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ …

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ …

karnataka rains

ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಭಾರೀ ಮಳೆಯಿಂದ ರಸ್ತೆಯ …

ಬೆಂಗಳೂರು: ರಾಜ್ಯದ ಹಲವೆಡೆ ಏ.2 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಈ ಜಿಲ್ಲೆಗಳಿಗೆ ʼಆರೆಂಜ್‌ ಅಲರ್ಟ್‌ʼ …

ಮೈಸೂರು: ಏಪ್ರಿಲ್‌ 2 ರಿಂದ ರಾಜ್ಯದಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಗದಗ ಸೇರಿದಂತೆ ಬಹುತೇಕ …

ಮಡಿಕೇರಿ : ನಗರದಾದ್ಯಂತ ಇಂದು ಸಂಜೆಯ ವೇಳೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ರ ವೇಳೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ರಸ್ತೆಯಲ್ಲ ಜಲಾವೃತವಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲಸಗಾರರ …

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶನಿವಾರ ಮಳೆಯಿಂದ ಮರ ಮುರಿದು ಬಿದ್ದು ಬೆಂಗಳೂರಿನಲ್ಲಿ ಬಾಲಕಿಯೊಬ್ಬಲು ಸಾವನ್ನಪ್ಪಿದ್ದಳು. ಇದೀಗ ಇಂದು(ಮಾ.23) ಚಿಕ್ಕಮಗಳೂರಿನಲ್ಲಿ ಸಿಡಿಲಿಗೆ ಓರ್ವ ವೃದ್ಧೆ ಬಲಿ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಷದ ಮೊದಲ …

ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ.  ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ. ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, …

Stay Connected​
error: Content is protected !!