Mysore
19
scattered clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

heavy rain

Homeheavy rain

ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ …

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ನಾಳೆ ಕೊಲ್ಲಿಯ ತೀರ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂಗಾರು ಮಳೆ ಋತುವಿನ ನಂತರ ಉಷ್ಣವಲಯದ ಮೊದಲ ಚಂಡಮಾರುತ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಸಂಜೆ …

ಬೆಂಗಳೂರು: ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಇಂದು ಕೂಡ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ನಗರದಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ …

ಕೊಪ್ಪಳ: ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಎರಡು ನದಿಗಳಲ್ಲಿ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್‌, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್‌ ಸರ್ಕಲ್‌ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯಿತು ಸಂಜೆ ಸುಮಾರು 5 ಗಂಟೆಗೆ ಶುರುವಾದ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು …

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ ಕೆರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಕೆರೆಯೊಂದು …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಹೊರಗಡೆ …

ಬೆಂಗಳೂರು: ಜನಸಾಮಾನ್ಯರಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು, ಟೊಮೋಟೋ ದರ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ ಕೆಜಿಗೆ 40ರೂ ಇದ್ದ ದರ ಈಗ ಎರಡು ಪಟ್ಟು ಏರಿಕೆಯಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ ದರದಲ್ಲಿ ಟೊಮೋಟೋ …

Stay Connected​
error: Content is protected !!