Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

heavy rain

Homeheavy rain

ಮಡಿಕೇರಿ: ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮಡಿಕೇರಿ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಬಿ.ಬಿ. ಸುಜಾತ ಎಂಬುವವರಿಗೆ ಸೇರಿದ ಮನೆ ಪೂರ್ತಿ ಕುಸಿತಕ್ಕೊಳಗಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬಿ.ಬಿ ಸುಜಾತ(58)ಎಂಬುವವರು ಈ ಮನೆಯಲ್ಲಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಕೆ.ಆ‌ರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ನೀರನ್ನು ನದಿಗಳಿಗೆ ಹರಿಸಲಾಗುವುದು. ಹೀಗಾಗಿ ನದಿಪಾತ್ರದಲ್ಲಿ ನೆರೆ ಉಂಟಾಗುವ ಪರಿಸ್ಥಿತಿ ಬಂದಲ್ಲಿ ಪ್ರವಾಹ ಎದುರಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ …

ಮೈಸೂರು : ಕರ್ನಾಟಕದ ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ  ಮಳೆಯಿಂದಾಗಿ ಒಂದಲ್ಲ ಒಂದು ಅವಾಂತರಸೃಷ್ಠಿಯಾಗುತ್ತಿವೆ. ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಮಳೆ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್‌ ಜಲಾಶಯ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ …

ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ …

ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ, ಹಾಸನ: ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದ ಹಲವೆಡೆ ಗುಡ್ಡ ಕುಸಿಯುತ್ತಿವೆ. ಮೊನ್ನೆ(ಜು.16) ತಾನೆ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಇದರ ಬೆನ್ನಲ್ಲೇ …

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧುವಾರ ರಾತ್ರಿ ಇಡೀ ನಿರಂತರವಾಗಿ ಧಾರಕಾರ ಮಳೆ ಸುರಿದಿದೆ. ಗುರುವಾರ ಬೆಳಿಗ್ಗೆಯೂ ಬಿರುಸಿನ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಗಾಳಿ ಸಮೇತ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯ ಅಲ್ಲಲ್ಲಿ ಮರಗಳು, ವಿದ್ಯುತ್‌ ಕಂಬಗಳ ನೆಲಕಚ್ಚಿವೆ. …

ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ.  ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನವಾಗಿದೆ. ನದಿಯಾಚೆ ಐದು ಕುಟುಂಬಗಳು ವಾಸವಿದ್ದವು. ಆದರೆ ಪ್ರವಾಹಕ್ಕೂ ಮೊದಲೇ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಹಿನ್ನೆಲೆ  ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯಕ್ಕೆ ೩೬೬೭೪ ಕ್ಯೂಸೆಕ್‌ ಒಳಹರಿವಿದ್ದು, ಜಲಾಶಯದ ನೀರಿನ ಮಟ್ಟ ೧೧೦.೬೦ ಅಡಿಗೆ ಏರಿಕೆಯಾಗಿದೆ. ಒಳಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿದು …

ಮೈಸೂರು : ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಚ್‌ ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಜಖಂಗೊಂಡಿದೆ.  ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಚ್ಚೂರು ಗ್ರಾಮದ ರೈತ ಗೋವಿಂದ ಎಂಬುವವರಿಗೆ ಸೇರಿದ ಮನೆಯ ಮೇಲೆ …

Stay Connected​
error: Content is protected !!