ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳು, ನದಿಗಳು, ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದಂತಹ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಮಳೆಯಿಂದ ಮತ್ತೆ ಜೀವ …





