Mysore
21
broken clouds

Social Media

ಬುಧವಾರ, 24 ಜೂನ್ 2026
Light
Dark

heavy rain

Homeheavy rain

ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್‌ ರಾಜ್ಯಗಳನ್ನು ಪ್ರವೇಶ ಮಾಡಿದೆ. ಈ ಮೂಲಕ ಜುಲೈ.2ರಂದು ಮುಂಗಾರು ಇಡೀ ದೇಶವನ್ನು ಆವರಿಸಿದಂತಾಗಿದೆ. …

ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ. ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು …

ಸರಗೂರು: ರಾಜ್ಯದಲ್ಲಿ ಮುಂಗಾರು ಮಳೆ ಭಾರೀ ಚುರುಕು ಕಂಡಿದ್ದು, ಕಳೆದ ಐದು ದಿನಗಳಿಂದ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲೂ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಬೆಳಿಗ್ಗೆಯಿಂದಲೇ ಭಾರೀ …

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ …

ಕೊಡಗು : ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಒಂದೆಡೆ ಮಳೆಗೆ ರಸ್ತೆಯೆಲ್ಲ ಕುಸಿಯುವ ಹಂತಕ್ಕೆ ಬಂದಿದೆ. ಕೆಲವು ಕಡೆ ಮಳೆ ನೀರೇಲ್ಲವೂ ರಸ್ತೆಯಲ್ಲೇ ನಿಂತು ರಸ್ತೆಯೆಲ್ಲವೂ ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.  ಅಲ್ಲದೆ …

ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು,  ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ  ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳು, ನದಿಗಳು, ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದಂತಹ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಮಳೆಯಿಂದ ಮತ್ತೆ ಜೀವ …

ಮಡಿಕೇರಿ : ರಾಜ್ಯದಲ್ಲಿ ಕಳೆದ ೨ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಎಲ್ಲೆಡೆ ಕೆರೆ-ಕಟ್ಟೆಗಳು, ನದಿಗಳು, ಜಲಪಾತಗಳು ತುಂಬಿ ತುಳುತ್ತಿವೆ. ಇನ್ನು ಕೊಡಗು ಭಾಗದಲ್ಲೂ ಭಾರೀ ಮಳೆಯಾಗಿದ್ದು, ಒಂದೆಡೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಅಲ್ಲದೆ ಮಡಿಕೇರಿಯಲ್ಲೂ ಸುರಿಯುತ್ತಿರುವ ವರ್ಷದ ಮೊದಲ ಮಳೆಗೆ …

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮರಾಠಾವಾಡದಿಂದ ಕೊಮೋರಿನ್‌ ಪ್ರದೇಶದವರೆಗೆ ವಾಯುಭಾರ ಕುಸಿತವಾಗಿರುವ ಕಾರಣ ಕೇರಳ ಕರಾವಳಿಯ ಅರೇಬಿಯನ್‌ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ. ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು …

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾದಂತಾಗಿದೆ. ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿತ್ತು. ಇದೀಗ ಮಳೆಯ ನಡುವೆ ಹುಚ್ಚಾಟ ಮೆರೆಯಲು ಹೋದ ಯುವಕನೊಬ್ಬ ಬಲಿಯಾಗಿದ್ದು, ಬ್ಯಾಟರಾಯನಪುರದ ರಾಜಕಾಲುವೆ …

Stay Connected​
error: Content is protected !!