Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

heavy rain

Homeheavy rain

ಗುಜರಾತ್‌: ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಿದೆ. 22 ಜಿಲ್ಲೆಗಳಲ್ಲಿ ಯೆಲ್ಲೋ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ ಬೆಳೆಯಿಂದ ಉತ್ತಮ ಆದಾಯ ಸಿಗುತ್ತದೆ ಎಂಬ ಆಸೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. …

ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ಗೆ 5 ಎಲಿಮೆಂಟ್‌ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ. ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು ಸಹ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅನ್ನದಾತರು ಸಂತಸಗೊಂಡಿದ್ದು, ಡ್ಯಾಂ ಮತ್ತೆ ಭರ್ತಿಯಾಗುವ ಮುನ್ಸೂಚನೆ …

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಧಾರಾಕಾರ ಮಳೆ …

ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ. ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ …

ಗುರುಗ್ರಾಮ: ಗುರುಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ನಗರದ ರಸ್ತೆಗಳು ಮತ್ತು ಹೆದ್ದಾರಿಗಳೆಲ್ಲಾ ಸಂಪೂರ್ಣ ಬಂದ್‌ ಆಗಿದ್ದು, ಹಲವಾರು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನು ಭರ್ಜರಿ ಮಳೆಯಾಗಿರುವ …

ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ವಾಸದ ಮನೆ ಮೇಲೆ ಬೃಹತ್‌ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಮನೆ ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ವ್ಯಾಪ್ತಿಯ ಕಲ್ಕಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ …

ಮಂಡ್ಯ : ಕೆ ಆರ್‌ ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವುದರಿಂದ ಗಗನಚುಕ್ಕಿ ಭರಚುಕ್ಕಿ ಜಲಪಾತ ಹಾಲ್ನೋರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಯನ್ನು ಕೂಡ ಲೆಕ್ಕಿಸದೆ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಭೇಟಿ …

ಬೆಂಗಳೂರು : ರಾಜ್ಯದಲ್ಲಿ ೬ ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ ೬ ದಿನಗಳವರೆಗೆ ಮಳೆ ಮುಂದುವರೆಯಲಿದೆ. ಈ ಕಾರಣದಿಂದ ಕರಾವಳಿಯ ಎಲ್ಲಾ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್‌ ಜಾಮ್‌ ನಿರ್ಮಾಣವಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದ …

Stay Connected​