Mysore
26
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

heavy rain

Homeheavy rain
pakistan

ಪಾಕಿಸ್ತಾನ: ನೆರೆಯ ಪಾಕಿಸ್ತಾನದಲ್ಲಿ ರಣಭಯಂಕರ ಮಳೆಯಾಗುತ್ತಿದ್ದು, ಇದುವರೆಗೂ ಕನಿಷ್ಠ 657 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಭೀಕರ ಪ್ರವಾಹ ಸೃಷ್ಟಿಯಾಗಿದ್ದು, 929 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ …

Rain Intensifies; Red Alert Issued

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಆದೇಶ ಹೊರಡಿಸಿದ್ದಾರೆ. ಇನ್ನು …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. …

Rain Intensifies; Red Alert Issued

ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಆಗಸ್ಟ್.‌17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ …

ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ …

Rain Intensifies; Red Alert Issued

ಬೆಂಗಳೂರು : ಆಗಸ್ಟ್‌ 3 ರಿಂದ ರಾಜ್ಯದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಆಗಸ್ಟ್​ 5 ರಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಸಾಧಾರಣ …

rainy days

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ …

ಸುಂಟಿಕೊಪ್ಪ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದಿದೆ. ಸುಂಟಿಕೊಪ್ಪ ಸಮೀಪದ ಕಾನ್ ಬೈಲ್ ಬೈಚನಳ್ಳಿ ಗ್ರಾಮದ ಮಂಜಿಕೆರೆಯಲ್ಲಿ ಈ ಘಟನೆ ನಡೆದಿದ್ದು, ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ಬಾಡಿಗೆಗೆ …

Heavy rain continues in Kodagu

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್‌ ಆಗಿದೆ. ಇನ್ನು …

Heavy rain causes landslide cuts off road connectivity

ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಗುರುವಾರ ತಡರಾತ್ರಿ ಪಕ್ಕದ ತೋಟದಿಂದ ಬಂಡೆ ಉರುಳಿದ್ದು, …

Stay Connected​
error: Content is protected !!