Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

heavy rain

Homeheavy rain

ಹುಣಸೂರು: ತಾಲೂಕಿನಾದ್ಯಾಂತ ಭಾನುವಾರ(ಜು.14) ಸಂಜೆ ಗಾಳಿ ಸಮೇತ ಭಾರಿ ಮಳೆ ಸುರಿದಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಲೂಕಿನ ಕಲ್ಕುಣಿಕೆ ಗ್ರಾಮದ ನಿಂಗಣ್ಣ ಅವರ ಮನೆ ಬಳಿಯ ತೆಂಗಿನ …

ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್‌ ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ರಾಥ್ರಿ ೧೨ ಗಂಟೆ ಸುಮಾರಿಗೆ ಜಲಾಶಯದಿಂದ ೧೦ …

ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ ಜಲಾವೃತಗೊಂಡಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಅನಾಹುತಗಳು ಕೂಡ ಸಂಭವಿಸುತ್ತಿದೆ. ಇನ್ನು ಭಾರೀ ಮಳೆಯಿಂದಾಗಿ …

ಮಡಿಕೇರಿ: ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಮಲೆನಾಡಿನಲ್ಲಿ ವರುಣ ಆರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಇಂದು (ಜು.೧೫ ರಂದು)  ಉತ್ತರ …

ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ನೀರಿಲ್ಲದೇ ಭಣಗುಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ …

ಮೈಸೂರು: ರಾಜ್ಯದ ಹಲವೆಡೆ ಭಾನುವಾರವೂ(ಜು.14) ಭಾರಿ ಗಾಳಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಪ್ರದೇಶವಾದ …

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ಮಳೆ ಇರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ ೩ ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಅಂತೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನವಂತೂ ಅಸ್ತವ್ಯಸ್ತವಾಗಿದೆ. ಶಾಲಾ …

ದಕ್ಷಿಣ ಕನ್ನಡ : ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಜನರು ಪ್ರವಾಹದಲ್ಲಿ ಸಿಲುಕಿದ್ರೆ ಇನ್ನ ಕೆಲವರು ಮನೆಗಳನ್ನ ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ. ನಿರಂತರ ಮಳೆಯಿಂದ ಜಿಲ್ಲೆಯಾದ್ಯಂತ ರೆಡ್‌ ಅಲರ್ಜ್‌ ಘೋಷಣೆ …

ಮಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ೫ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ೨ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. …

Stay Connected​