ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ …
ಕೊಡಗು : ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ ಣ ತೀರ್ಥ ಸೇರಿದಂತೆ ನದಿ ತೊರೆಗಳು ಅಪಾಯದ ಮಟ್ಟ …
ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ. ಕೆಆರ್‍ಎಸ್, ನಾರಾಯಣಪುರ, ಹೇಮಾವತಿ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ …
ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಹುದಿಕೇರಿ, ಬಿ.ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದೆ. ರಸ್ತೆ ನಡುವೆ ನದಿಯಂತೆ ನೀರು …
ಕೊಡಗು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರಿದಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲಾ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ …
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಮಾಹಿತಿ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, …