Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

heavy rain

Homeheavy rain

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಸಂಪೂರ್ಣ ಮುಳುಗಿ ಹೋಗಿವೆ. ಮುಂಬೈನ ಲೋಕಲ್‌ ಟ್ರೈನ್‌ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮಹಾಮಳೆಗೆ ವಾಣಿಜ್ಯ ನಗರಿ ಮುಂಬೈ ಮುಳುಗಿದ್ದು, ವರ್ಲಿ, ಥಾಣೆ ಸೇರಿದಂತೆ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ ಹಾಕಲಾಗಿದೆ. ಭಾರೀ ಮಳೆಯಿಂದ …

ಬೆಂಗಳೂರು : ನೇಪಾಳದಲ್ಲೂ ಕೂಡ ಭಾರೀ ಮಳೆಯಾಗುತ್ತಿರುವ ಕಾರಣ ಬೆಟ್ಟ ಗುಡ್ಡ ಕುಸಿದು ಸಂಕಷ್ಟಕ್ಕೆ  ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಿಂದ ಎರಡು ದಿನದ ಹಿಂದೆ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ಸುಮಾರು ೫೦ ಮಂದಿ ಯಾತ್ರಾರ್ಥಿಗಳು ತೆರಳಿದ್ದರು.  ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ …

ಮುಂದಿನ ಆರು ದಿನಗಳ ಕಾಲ ಕರ್ನಾಟಕದ ೧೦ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ , ಉತ್ತರ ಕನ್ನಡ , ಉಡುಪಿ, ಬೆಳಗಾವಿ, ಬೀದರ್‌, ಕಲಬುರುಗಿ, ಯಾದಗಿರಿ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಮಂಗಳೂರು : ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದ್ದು, ಜನರ ಜೀವನ ಅಸ್ವವ್ಯಸ್ತವಾಗಿದೆ. ನಿನ್ನೆಯಿಂದಲೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. …

ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್‌ ಸ್ಟೋರ್‌ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು, ಜಲಾಶಯಕ್ಕೆ ಜೀವ ಕಳೆ ಬಂದಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ತುಂಗಾಭದ್ರಾ …

ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ೭ ಜಿಲ್ಲೆಯಲ್ಲಿ ಇಂದಿನಿಂದ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಸಾಕಷ್ಟು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೆ ಮಲೆನಾಡಿನಲ್ಲಿಯೂ ಮಳೆ ಜೋರಾಗಿದೆ. ಉತ್ತರ …

ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಲ್ಲದೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿವೆ. ಕೇರಳ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ …

ಶ್ರೀನಗರ : ಭಾರೀ ಮಳೆಯಿಂದಾಗಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್‌ ಮತ್ತು ಪಹಲ್ಗಾಮ್‌ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಹೀಗಾಗಿ ಯಾತಾರ್ಥಿಗಳ ಸುರಕ್ಷತೆಯ  ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು …

ಉಡುಪಿ : ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. 80ಕ್ಕೂ ಅಧಿಕ ಮನೆಗಳು ಸೌಪರ್ಣಿಕ ನದಿ …

ಉಡುಪಿ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ಹಲವೆಡೆ ನಿರಂತರವಾಗಿ ಜೋರು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯದ ಶಾಲೆಗಳಿಗೆ …

Stay Connected​