ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. …









