Mysore
23
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

heavy rain

Homeheavy rain

ಸರಗೂರು ದಾಸೇಗೌಡ ಸರಗೂರು: ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ ೯೩ ಅಡಿಗಳನ್ನು ತಲುಪಿದೆ. ಕೆಲ ದಿನಗಳ ಹಿಂದೆ …

krs dam

ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ. ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್‍ಎಸ್ …

rain (

ಸೋಮವಾರಪೇಟೆ: ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಕೆಲ ದಿನದಿಂದ ಸುರಿದ ಭಾರೀ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ ಗಿಡಗಳು ಹಾನಿಯಾಗಿವೆ. ಕೂತಿ ಗ್ರಾಮದ ಡಿ.ಕೆ.ಪ್ರಕಾಶ್ ಎಂಬುವವರಿಗೆ ಸೇರಿದ ಜಾಗದಲ್ಲಿ ಕಳೆದ ರಾತ್ರಿ …

manglore land slide

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಸುತ್ತಮುತ್ತ ಗುಡ್ಡ ಕುಸಿದು ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜೀವಗಳು ಬಲಿಯಾಗಿವೆ. ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ತಾಯಿ-ಮಗು ಸುಮಾರು 8 ಗಂಟೆ ಜೀವನ್ಮರಣದೊಂದಿಗೆ ಹೋರಾಡಿದ ಘಟನೆ ವರದಿಯಾಗಿದೆ. …

kodagu rain

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ ಮಳೆಯ ರಭಸ ಜೋರಾಗಿತ್ತು. ಚಳಿ ತೀವ್ರತೆಯಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ತಾಲೂಕಿನ …

krs damm

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಜಲಾಶಯದಲ್ಲಿ ಮೂರೇ ದಿನದಲ್ಲಿ 9 ಅಡಿ ನೀರು ಏರಿಕೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆ …

kodagu rain

ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದನ್ನೂ ಓದಿ:- ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ …

ndrf

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ …

Heavy rain Wayanad

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 …

Nagarahole safari cancelled

ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್‌ ಮಾಡಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ …

Stay Connected​
error: Content is protected !!