Mysore
19
clear sky

Social Media

ಸೋಮವಾರ, 19 ಜನವರಿ 2026
Light
Dark

heavy rainfall

Homeheavy rainfall
KRS | Large Volume of Water Released into Cauvery River: Advisory Issued for Precaution

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಮತ್ತೆ ತನ್ನ ಆರ್ಭಟ ಶುರುಮಾಡಿದ್ದು, ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. …

hemavathi dam

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು …

Kodagu rain

ಕೊಡಗು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು , ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂದು ಹಾಗೂ ನಾಳೆ …

ಕೃಷಿಕರಲ್ಲಿ ಹೆಚ್ಚಾದ ಆತಂಕ; ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಬೆಟ್ಟಶ್ರೇಣಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಈ ವರ್ಷ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕಾಫಿಗೆ ಕೊಳೆರೋಗ ಕಾಣಿಸಿಕೊಂಡಿದೆ. ತೀವ್ರ ತೇವಾಂಶ ಹಾಗೂ ಗಾಳಿಯ …

Stay Connected​
error: Content is protected !!