ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಆಂಧ್ರ ಹಾಗೂ ಒಡಿಶಾಗೆ ಚಂಡಮಾರುತ ಅಪ್ಪಳಿಸಲಿದೆ. ಮೊಂತಾ ಚಂಡಮಾರುತ ಅಪ್ಪಳಿಸಲಿರುವ ಪರಿಣಾಮ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನು ಓದಿ: ಮೊಂತಾ ಚಂಡಮಾರುತ …







