ಉತ್ತರಾಖಂಡ್: ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ. ಉತ್ತರಾಖಂಡ್‌ದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ …