heavy snow

ನೇಪಾಳದಲ್ಲಿ ಭಾರೀ ಹಿಮಪಾತ: ಸಂಕಷ್ಟದಲ್ಲಿ ಆರು ಮಂದಿ ಭಾರತೀಯರು

ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಡೋಲ್ಪಾ…

1 hour ago