ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. …