ಮೈಸೂರು : ನಗರದ ಹೆಬ್ಬಾಳು ಕೆರೆಗೆ ರಾಸಾಯನಿಕ ನೀರು ಸೇರಿರುವ ಕಾರಣ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ, ಹೆಬ್ಬಾಳ ಕೈಗಾರಿಕ ಪ್ರದೇಶದಿಂದ ಹೊರ ಬರುವ ರಾಸಾಯನಿಕ ನೀರು ಹೆಬ್ಬಳ ಕೆರೆಗೆ ಬಂದು ಸೇರುತ್ತಿದೆ. ಹೀಗಾಗಿ …