ಮೈಸೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ಮನೆವೊಡತಿಯನ್ನೇ ಕಟ್ಟಿಹಾಕಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ದಂಪತಿಗಳನ್ನು ಬಂಧಿಸುವಲ್ಲಿ ಮೈಸೂರಿನ ಹೆಬ್ಬಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಮೂಲದ ವನಿತಾ (24 ವರ್ಷ) ಹಾಗೂ ಚೇತನ್ (29 ವರ್ಷ) ಪೊಲೀಸರ ಅತಿಥಿಯಾದ ದಂಪತಿಗಳಾಗಿದ್ದಾರೆ. ಹೆಬ್ಬಾಳದ …