ಮಡಿಕೇರಿ: ಇಲ್ಲಿಯ ಗೋಣಿಕೊಪ್ಪಲಿನ ನಿಟ್ಟೂರು ಕಾರ್ಮಾಡುವಿನಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಗ್ರಾಮದ ಕೊಟ್ಟಂಗಡ ಪೂಣಚ್ಚ ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಮಂಗಳವಾರ ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸು ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಹೆಜ್ಜೇನು ದಾಳಿ …