helicopte r

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಪ್ರತಾಪ್ ಗೌಡ ಸಾವು | ಬೆನ್ನಲ್ಲೇ ತಂದೆ ನಿಂಗರಾಜು ನಿಧನ

ಹಾಸನ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಉದ್ಯಮಿ ಪ್ರತಾಪ್ ಗೌಡ ಮೃತಪಟ್ಟ ಬೆನ್ನಲ್ಲೇ, ಅವರ ತಂದೆ ನಿಂಗರಾಜು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 84 ವರ್ಷದ ನಿಂಗರಾಜು ಅವರು…

1 hour ago