ಡೆಹ್ರಾಡೂನ್: ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲೆಟ್, ಮಗು ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಗೌರಿಕುಂಡ ಬಳಿ ಈ ಘಟನೆ ನಡೆದಿದ್ದು, ಹವಾಮಾನ ವೈಪರೀತ್ಯದಿಂದ…